ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಬಳ್ಕುಂಜೆ ನಿವಾಸಿ ಗುಲಾಬಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಅವರಿಗೆ ಮನೆ ನಿರ್ಮಾಣಕ್ಕೆ ಮಂಜೂರಾದ ಸಹಾಯ ಧನದ ಚೆಕ್ಕನ್ನು ಗುಲಾಬಿಯವರಿಗೆ ಮನೆಯ ಗೃಹಪ್ರವೇಶದ ಸಂದರ್ಭದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಉಪಸ್ಥಿತರಿದ್ದರು.