ಬ್ರಹ್ಮಾವರ ಬಂಟರ ಯಾನೆ ನಾಡವರ ಸಂಘ (ರಿ.) ಬ್ರಹ್ಮಾವರ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 22-9-2024 ನೇ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಬ್ರಹ್ಮಾವರ ಬಂಟರ ಭವನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಯುತ ಮೈರ್ಮಾಡಿ ಸುಧಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.

ಬ್ರಹ್ಮಾವರ ಬಂಟರ ಸಂಘದ ಸರ್ವ ಸದಸ್ಯರು ಸಭೆಗೆ ಹಾಜರಾಗಿ ಕಾರ್ಯ ಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಬೈಕಾಡಿ ಸುಪ್ರಸಾದ್ ಶೆಟ್ಟಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.











































































































