ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ವೆಸ್ಟ್ ಮೆಂಟ್ ಪ್ಲಾನ್ ವಿಭಾಗ ಮಂಗಳೂರು ಇದರ ವತಿಯಿಂದ ಉತ್ತಮ ಕೈಗಾರಿಕಾ ಉದ್ಯಮಿ ಎಂಬ ಪುರಸ್ಕಾರವನ್ನು ಮುಂಬಯಿಯ ಖ್ಯಾತ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರಿಗೆ ಉಡುಪಿಯ ಕಚೇರಿಯಲ್ಲಿ ನೀಡಲಾಯಿತು.
ಎಸ್ ಬಿ ಐ ಲೈಪ್ ಕರ್ನಾಟಕ ವಲಯ ಬೆಂಗಳೂರು ಕೇಂದ್ರ ಕಚೇರಿ ರಿಜನಲ್ ಮ್ಯಾನೇಜರ್ ಪ್ರಕಾಶ್ ದುರ್ಗದಮಠ್, ಮಂಗಳೂರು ಕೇಂದ್ರ ಕಚೇರಿ ಡಿವಿಜನಲ್ ಮ್ಯಾನೇಜರ್ ಪ್ರಕಾಶ್ ಅಚಾರ್ಯ, ಎಲ್ ಎನ್ ಡಿ ಮ್ಯಾನೇಜರ್ ವನಿತಾ ರಾವ್, ವಿವೇಕ್ ಅಧಿಕಾರಿ ಆನಂದ್, ಅಶ್ವಿನಿ ಪಿ ಶೆಟ್ಟಿ ಮಧ್ಯ, ಪುಷ್ಷರಾಜ್ ಶೆಟ್ಟಿ ಮಧ್ಯ ಮುಂತಾದವರು ಉಪಸ್ಥಿತರಿದ್ದರು.