ದೀಪಾವಳಿ ಅಂಗವಾಗಿ ಅಕ್ಟೋಬರ್ 30ರಂದು ಆಯೋಜಿಸಿರುವ ‘ನಮ್ಮ ಕುಡ್ಲ ಗೂಡುದೀಪ’ ಸ್ವರ್ಧೆ ಸಂದರ್ಭದಲ್ಲಿ ನೀಡುವ ನಮ್ಮ ತುಳುವೆರ್’ ಪ್ರಶಸ್ತಿಯನ್ನು ದುಬೈಯಲ್ಲಿ ವಿಶ್ವ ತುಳು ಸಮ್ಮೇಳನ ನಡೆಸಿದ ಸಂಘಟಕ, ಉದ್ಯಮಿ ಸರ್ವೋತ್ತಮ್ ಶೆಟ್ಟಿ ಅಬುಧಾಬಿ ಅವರಿಗೆ ನೀಡಲಾಗುವುದು ಎಂದು ಕದ್ರಿ ನವನೀತ ಶೆಟ್ಟಿ ಹೇಳಿದರು.
ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.