ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಒಳಪಟ್ಟ ಶ್ರೀ ಮುಜಿಲ್ನಾಯ ದೈವಸ್ಥಾನ ಉಪ್ಪಿರ ಎಲಿಯನಡಗೋಡು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ ಕುತ್ಲೋಡಿ ಇವರು ಆಯ್ಕೆಯಾದರು.

ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಹರೀಶ್ ಹಿಂಗಣಿ, ಸೀತಾರಾಮ ಶೆಟ್ಟಿ ಅಗರ ಕುಮೇರು, ಜನಾರ್ದನ ಬಂಗೇರ ಉಪ್ಪಿರ, ಸುಂದರ ಉಪ್ಪಿರ, ಅರುಣಾ ವಿಶ್ವನಾಥ ದೋಟ, ಮೀನಾಕ್ಷಿ ಉಮ್ಮೆಟ್ಟು, ಮಧುಸೂದನ್ ಕಲಾಯಿದಡ್ಡ ಇವರು ಆಯ್ಕೆಯಾಗಿದ್ದಾರೆ.








































































































