ಸುರತ್ಕಲ್ ಬಾಳಿಕೆ ಕೋರ್ದಬ್ಬು ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ನಿರ್ದೇಶಕರಾಗಿರುವ ಪ್ರವೀಣ್ ಶೆಟ್ಟಿಯವರು ಸಂಘಟನಾತ್ಮಕ ಕೆಲಸ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಶ್ರೀಯುತರು ಬಿ.ಎಸ್.ಎಫ್ ಉದ್ಯೋಗಿಯಾಗಿದ್ದಾರೆ.
ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು ನಿಧನDecember 9, 2025