ಸಾಮಾನ್ಯವಾಗಿ ಪದವಿಪೂರ್ವ ಶಿಕ್ಷಣ (PUC) ಪದವಿ ಮುಗಿಸಿದ ವಿದ್ಯಾರ್ಥಿಗಳು ಮುಂದೇನು ಎಂಬ ಯೋಚನೆಯಲ್ಲಿದ್ದರೆ ಪುತ್ತೂರು ಮತ್ತು ಸುಳ್ಯದಲ್ಲಿ ನಡೆಯಲಿದೆ ಸಂಪೂರ್ಣ ಮಾಹಿತಿ ಕಾರ್ಯಗಾರ. ಪ್ರತಿಷ್ಠಿತ ಸರಕಾರಿ ನೇಮಕಾತಿಗಳು ಮತ್ತು ಖಾಸಗಿ ಉದ್ಯೋಗಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಜುಲೈ 20 ರಂದು ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ಜುಲೈ 27 ರಂದು ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯಾಮಾತಾ ಅಕಾಡೆಮಿ ಸುಳ್ಯದಲ್ಲಿ ಉಚಿತ ತರಬೇತಿಯು ನಡೆಯಲಿರುವುದು.

ತರಬೇತಿ ಕಾರ್ಯಗಾರದಲ್ಲಿ ಸರಕಾರಿ ಉದ್ಯೋಗಗಳು ಮತ್ತು ಖಾಸಗಿ ಕ್ಷೇತ್ರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಆಸಕ್ತರು ತಕ್ಷಣ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ. ವಿಳಾಸ : ವಿದ್ಯಾಮಾತಾ ಅಕಾಡೆಮಿ, ಹಿಂದುಸ್ತಾನ್ ಕಾಂಪ್ಲೆಕ್ಸ್, ಎಪಿಎಂಸಿ ರೋಡ್ ಪುತ್ತೂರು 9620468869, 9148935808
ವಿದ್ಯಾಮಾತಾ ಅಕಾಡೆಮಿ ಟಿ.ಎ.ಪಿ.ಸಿ.ಎಂ.ಸಿ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ
9448527606