ಉದ್ಯಮದೊಂದಿಗೆ ಸಮಾಜಜಸೇವೆ ಮಾಡುತ್ತಿರುವ ಸದಾ ಹಸನ್ಮುಖಿ, ಬಡವರ ಪಾಲಿನ ಆಶಾಕಿರಣ, ಸಾವಿರಾರು ಜನರಿಗೆ ಉದ್ಯೋಗದಾತರಾಗಿ, ಚಿಕ್ಕಮಂಗಳೂರಿನ ಪ್ರತಿಷ್ಠಿತ ಸಂಸ್ಥೆ ಲೈಫ್ ಲೈನ್ ಫೀಡ್ಸ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಕಿಶೋರ್ ಕುಮಾರ್ ಹೆಗ್ಡೆಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.
ಬಂಟ ಸಮಾಜದ ಸಮಗ್ರ ಸುದ್ದಿಗಾಗಿ ನಮ್ಮ ಬಂಟ್ಸ್ ನೌ ಪೇಜನ್ನು ಲೈಕ್ ಮಾಡಿ ಫಾಲೋ ಮಾಡಿ.