11 ನೇ ವರ್ಷದ ಪಟ್ಲ ಸಂಭ್ರಮ : ಡಾ. ಮೋಹನ ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿMay 30, 2026
ಮುಂಬಯಿಯಲ್ಲಿ ನೆಲೆಸಿ ಡೊಂಬಿವಲಿ ಬಂಟರ ಸಂಘದಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿ, ಓರ್ವ ಉತ್ತಮ ಸಂಘಟಕಿಯಾಗಿ, ಸಮಾಜಸೇವೆ ಮಾಡುತ್ತಿರುವ ಸದಾ ಹಸನ್ಮುಖಿ, ಮುಗ್ದ ಮನಸ್ಸಿನ ಶ್ರೀಮತಿ ಉದಯಾ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.