ಬದುಕಿನ ಪಯಣವನ್ನು ಮುಗಿಸಿ ಪಂಚಭೂತಗಳಲ್ಲಿ ಲೀನರಾದ ಕಾಪು ಪ್ರಶಾಂತ್ ಆಸ್ಪತ್ರೆಯ ಸಂಸ್ಥಾಪಕರಾದ ಡಾ.ಕೆ ಪ್ರಭಾಕರ್ ಶೆಟ್ಟಿಯವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಸಮಸ್ತ ಬಂಟ ಸಮಾಜದ ಪರವಾಗಿ ಪ್ರಾರ್ಥಿಸುತ್ತಿದ್ದೇವೆ.
ಕೊಡಗು ಜಿಲ್ಲಾ ಬಂಟರ ಸಂಘದಿಂದ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ದೀಪಾ ಭಾಸ್ತಿಯವರಿಗೆ ಸನ್ಮಾನJune 30, 2025