ಎಷ್ಟೇ ಎತ್ತರಕ್ಕೆ ಬೆಳೆದ್ರೂ, ನೆಮ್ಮದಿ ಅನ್ನೋ ನೆಲದ ಸಂಪರ್ಕ ಬಿಡಬಾರದು. ಇಲ್ಲಾಂದ್ರೆ ಬದುಕು ಢಮಾರ್ !!!January 31, 2026
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಮುಂಬಯಿಯ ಉದ್ಯಮಿ, ಒಕ್ಕೂಟದ ನಿರ್ದೇಶಕ ಸದಾಶಿವ ಕೆ ಶೆಟ್ಟಿ 50 ಲಕ್ಷ ರೂಪಾಯಿಗಳ ಅನುದಾನದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.