ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ರಾಕ್ಷಿ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮುಂಬಯಿ ಇದರ ಆಡಳಿತ ನಿರ್ದೇಶಕ, ಸಮಾಜ ಸೇವಕ ಅತ್ತೂರು ಭಂಡಾರ ಮನೆ ರಾಜೇಶ್ ಎನ್ ಶೆಟ್ಟಿ ಅವರು ಆಯ್ಕೆಯಾದರು. ಈ ಸಂಧರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಆಶಾಲತಾ ಶೆಟ್ಟಿ ಮತ್ತು ಮಯೂರ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.