ಭಾರತೀಯ ವ್ಯಾಪಾರ ನಿಯತಕಾಲಿಕದ ಐಕಾನ್ಗಳು ವತಿಯಿಂದ ೩೭ ನೇ ಆವೃತ್ತಿಯ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ ೨೦೨೫ ಅನ್ನು ಅತ್ಯುತ್ತಮ ಸಾಮಾಜಿಕ ಸೇವೆಗಳಿಗಾಗಿ ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರಿಗೆ ಪ್ರಧಾನ ಮಾಡಲಾಯಿತು. ಅಗರಿ ನವೀನ್ ಭಂಡಾರಿಯವರು ಆರ್ಬಿಐಯ ಉತ್ತರ ವಲಯದ ಮಾಜಿ ನಿರ್ದೇಶಕರಾಗಿದ್ದು, ಬೆಂಗಳೂರು ಸುಂದರ್ ರಾಮ್ ಶೆಟ್ಟಿ ನಗರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ವರದಿ : ಉಮಾಪ್ರಸಾದ್ ರೈ








































































































