ಮುಂಬಯಿ ಬಂಟರ ಸಂಘದ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಹಾಗೂ ಎಸ್ ಎಂ ಶೆಟ್ಟಿ ಶಿಕ್ಷಣ ಸಂಸ್ಥೆ ಯು ಜಂಟಿಯಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದರು. ಈ ಸಂಧರ್ಭದಲ್ಲಿ ಮುಲುಂಡ್ ಬಂಟ್ಸ್ ನ ಮಾಜಿ ಅಧ್ಯಕ್ಷ ಡಾ. ಸತ್ಯಪ್ರಕಾಶ್ ಶೆಟ್ಟಿ, ಮಾತೃಭೂಮಿ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು, ಮುಲುಂಡ್ ಬಂಟ್ಸ್ ನ ಅಧ್ಯಕ್ಷ ವಸಂತ್ ಎನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Blood Donation Camp organised by Andheri Bandra Region along with Bunts Sangha’s SM Shetty Group of Institution.