ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಚ್ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಮೂರನೇ ಬಾರಿಗೆ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) : ಶಾಲಾ ಸಮವಸ್ತ್ರ ವಿತರಣೆ, ವೆಬ್ ಸೈಟ್ ಲೋಕಾರ್ಪಣೆJune 22, 2026