


ಕುಂದಾಪುರ: ಸಿಎ, ಸಿಎಸ್ಇಇಟಿ ವೃತ್ತಿ ಪರ ಕೋರ್ಸ್ಗಳಿಗೆ 14 ವರ್ಷಗಳಿಂದ ತರಬೇತಿ ನೀಡುತ್ತಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು iಟಿsಣiಣuಣe oಜಿ ಛಿomಠಿಚಿಟಿಥಿ seಛಿಡಿeಣಚಿಡಿies oಜಿ Iಟಿಜiಚಿ ಸಂಸ್ಥೆ ನಡೆಸಿದ ಸಿಎಸ್ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಜಯಸೂರ್ಯ (176), ಆಕಾಶ್ (173, ಅಂಶಿಕ್ (170), ನೇಹಾ (167), ಶೆಟ್ಟಿ ಶ್ರೇಯಸ್ (166), ಸ್ಪೂರ್ತಿ ಶೆಟ್ಟಿಗಾರ್ (164), ಆರ್ಯ (163), ಸುಮೀತ್ ಮರಾಠಿ (163), ನೀಶಾಲ್ (162), ಸಮೃದ್ದ್ ಶೆಟ್ಟಿ (161), ರಾಹುಲ್ ಪೂಜಾರಿ (160), ಶ್ರೇಯಸ್ ಟಿ (159), ರಶ್ವೀತ್ (156) ಪ್ರಥಮೇಶ್ ದೇವಾಡಿಗ (151), ನೀಶಾಂತ್ (151), ಆಯ್ಯಷ್ (146), ಚರಣ್ (140), ಸಂಚಿತ್ (136), ಯಶಸ್ವಿ ಪಿ ಶೆಟ್ಟಿ (128) ಪ್ರಾಪ್ತಿ ಶೆಟ್ಟಿ (126), ಶ್ರೀಶ್ ಕುಮಾರ್ ಶೆಟ್ಟಿ (122) ಅಂಕಗಳನ್ನು ಪಡೆದು ಉತ್ತೀರ್ಣರಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಎಂ. ಎಂ ಹೆಗ್ಡೆ ಎಜುಕೇಶನಲ್ & ಚಾರೀಟೆಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

















































































































