ಎಷ್ಟೇ ಎತ್ತರಕ್ಕೆ ಬೆಳೆದ್ರೂ, ನೆಮ್ಮದಿ ಅನ್ನೋ ನೆಲದ ಸಂಪರ್ಕ ಬಿಡಬಾರದು. ಇಲ್ಲಾಂದ್ರೆ ಬದುಕು ಢಮಾರ್ !!!January 31, 2026
ಕುವೈಟ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಶೋಧನ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಮ್ಮ ನೇತೃತ್ವದಲ್ಲಿ ಸಂಘವು ಇನ್ನಷ್ಟು ಬೆಳೆಯಲಿ, ಸಮಾಜ ಸೇವೆಯಲ್ಲಿ ಹೊಸ ಮೈಲುಗಲ್ಲುಗಳನ್ನು ಸಾಧಿಸಲಿ ಎಂಬುದು ನಮ್ಮ ಹಾರೈಕೆ. ನಿಮ್ಮ ಮುಂದಿನ ಕಾರ್ಯಯಾತ್ರೆಗೆ ಹಾರ್ದಿಕ ಶುಭಾಶಯಗಳು.
ತ್ಯಾಗ ಮತ್ತು ಪರಿಶ್ರಮದ ಫಲವಾಗಿ ಯೂನಿವರ್ಸಲ್ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ – ಆರ್ ಉಪೇಂದ್ರ ಶೆಟ್ಟಿJanuary 31, 2026
ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾದ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ‘ಜೈ’ ಸಿನಿಮಾJanuary 30, 2026