ಕುಂದಾಪುರ ತಾಲೂಕಿನ ಶಂಕರನಾರಾಯಣ ಬೈಲೂರು ನಿವಾಸಿ, ನಿವೃತ್ತ ಶಿಕ್ಷಕ ಹಳ್ನಾಡು ವಿಶ್ವನಾಥ ಶೆಟ್ಟಿ ಅವರು ಮಾರ್ಚ್ 8ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪುತ್ರರಾದ ಯುವ ಮೆರೇಡಿಯನ್ ಗ್ರೂಪ್ ಆಫ್ ಕಂಪನಿಯ ಪಾಲುದಾರರಾದ ಬೈಲೂರು ಉದಯ ಕುಮಾರ್ ಶೆಟ್ಟಿ ಹಾಗೂ ಬೈಲೂರು ವಿನಯ ಕುಮಾರ್ ಶೆಟ್ಟಿ ಅವರನ್ನು ಅಗಲಿದ್ದಾರೆ