ಗೌರವಾನ್ವಿತ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರನ್ನು ಜುಲೈ 18 ರಂದು ಪುತ್ತೂರು ಬಂಟರ ಭವನದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಸಹ ಸಂಚಾಲಕರಾದ ಸಾಜ ರಾಧಾಕೃಷ್ಣ ಆಳ್ವ, ದಯಾನಂದ ರೈ ಕೋರ್ಮಂಡ, ನಿತ್ಯಾನಂದ ಶೆಟ್ಟಿ ಮನವಳಿಕೆ ಉಪಸ್ಥಿತರಿದ್ದರು.






















































































































