ಬಂಟರ ಸಂಘ ಅಹ್ಮದಾಬಾದ್ ಗುಜರಾತಿನ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಾರಾಯಣ ರೈ ಅವರು ಪುತ್ತೂರಿನಲ್ಲಿ ಕೊನೆಯುಸಿರೆಳೆದರು. ವಿಜಯಾ ಬ್ಯಾಂಕ್ ಉದ್ಯೋಗಿಯಾಗಿ ನಿವೃತ್ತಿ ಹೊಂದಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಸದಾ ಹಸನ್ಮುಖಿಯಾಗಿ ನೇರ ನಡೆ ನುಡಿ ಹೊಂದಿದ್ದ ಸಮಾಜ ಸೇವಕ ನಾರಾಯಣ ರೈ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Previous Articleಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಕೆ ಶೆಟ್ಟಿ ಆಯ್ಕೆ.
Next Article ಆಡುವುದು ಒಂದು..ಮಾಡುವುದು ಮತ್ತೊಂದು.. ನಂಬುವುದು ಹೇಗೋ..!