
ಬೆಳ್ತಂಗಡಿ ತಾಲೂಕಿನ ಉಜಿರೆಯ ಅಶ್ವಲ್ ರೈ ಅವರು ಮುಂಬರುವ ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ವಾಲಿಬಾಲ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಇದು ಬಂಟರಿಗೆ ನಿಜಕ್ಕೂ ಹೆಮ್ಮೆಯ ಹಾಗೂ ಸಂತಸದ ಕ್ಷಣವಾಗಿದ್ದು, ಅಶ್ವಲ್ ರೈ ಅವರ ಪರಿಶ್ರಮ, ಸಮರ್ಪಣೆ ಮತ್ತು ಕ್ರೀಡೆಯ ಮೇಲಿನ ಅಪಾರ ಪ್ರೀತಿ ಇಂದು ರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.