ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಂಗಳೂರು (D.K.M.U) ಇದರ ನಾಮನಿರ್ದೇಶನ ನಿರ್ದೇಶಕರಾಗಿ ಕಾಡೂರು ಸುರೇಶ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಸುರೇಶ್ ಶೆಟ್ಟರು ಉದ್ಯಮಿಯಾಗಿಯೂ, ಸಮಾಜಸೇವಕರಾಗಿಯೂ ಕುಂದಾಪುರ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ.
ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ, ಅಂಧಮುಕ್ತ ಸಮಾಜ ನಿರ್ಮಾಣ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣದ ಗುರಿ : ಎಂ.ಬಿ ಉಮೇಶ್ ಶೆಟ್ಟಿNovember 14, 2025