ಪ್ಲಾಂಟ್ ಫಾರ್ ದಿ ಪ್ಲಾನೆಟ್ ಕಾರ್ಯಕ್ರಮದಡಿ ಕುಂತಳನಗರದಲ್ಲಿನ ಉಡುಪಿ ಗ್ರಾಮೀಣ ಬಂಟರ ಸಂಘದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಕ್ಯಾಂಪಸ್ ನಲ್ಲಿ ಉಪಯುಕ್ತ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ಚಾಲನೆಯನ್ನು ನೀಡಿದರು.
ಮುಂಬಯಿ ಶಿವಿಕಾ ಪ್ಲಾಸ್ಟಿಕ್ಸ್ ಪ್ರೈ. ಲಿ. ಇದರ ಮ್ಯಾನೇಜಿಂಗ್ ಡೈರೆಕ್ಟರ್ ಮಧುಕರ್ ಶೆಟ್ಟಿ, ನಿಟ್ಟೆ ಜಸ್ಟಿಸ್ ಕೆಎಸ್ ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಇದರ ಪ್ಲೇಸ್ಮೆಂಟ್ ಎಡ್ಮಿಷನ್ಸ್ ಮುಖ್ಯಸ್ಥರಾದ ಗುರುಪ್ರಶಾಂತ್ ಭಟ್ ಕೆ., ಪ್ರೋ. ದಿವ್ಯಾರಾಣಿ ಪ್ರದೀಪ್, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷರಾದ ಡಾ. ಎಚ್. ಬಿ. ಶೆಟ್ಟಿ, ಕಾರ್ಯದರ್ಶಿ ವಿಜಿತ್ ಶೆಟ್ಟಿ, ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮನಾಭ ಹೆಗ್ಡೆ, ಗೋಪಾಲ ಶೆಟ್ಟಿ, ಹರೀಂದ್ರ ಹೆಗ್ಡೆ, ದಯಾನಂದ ಶೆಟ್ಟಿ ಕಲ್ಮಂಜೆ, ರಂಜಿನಿ ಹೆಗ್ಡೆ, ಮೈಸ್ ಸಂಸ್ಥೆಯ ಆಡಳಿತಾಧಿಕಾರಿ ಗಾಯತ್ರಿ ಉಪಾಧ್ಯಾಯ, ಟ್ರೈನರ್ ವಿಷ್ಣುಮೂರ್ತಿ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.