ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ, ಮುಂಬಯಿ ಬಂಟರ ಸಂಘದ ಸಹಯೋಗದಲ್ಲಿ ಡಿಸೆಂಬರ್ 7ರಂದು ಜಾಗತಿಕ ಮಟ್ಟದ ವಿಶ್ವ ಬಂಟರ ಸಮಾಗಮವು ದಡ್ಡಂಗಡಿ ಚೆಲ್ಲಡ್ಕ ಭವಾನಿ ದೇರಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಿತು.
ಸಾಮಾಜಿಕ ಕ್ಷೇತ್ರದಲ್ಲಿ ಸವಣೂರು ಕೆ. ಸೀತರಾಮ ರೈ ಸಹಿತ ಬೇರೆ ಬೇರೆ ಕ್ಷೇತ್ರದಲ್ಲಿ ಸುಮಾರು 13 ಮಂದಿ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.