ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎ.ಕೆ ಜಯರಾಂ ರೈ ಅವರು ನಿಯುಕ್ತಿಗೊಂಡಿದ್ದಾರೆ.
ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಪೋಷಕರಾಗಿರುವ ಎ.ಕೆ ಜಯರಾಂ ರೈ ಅವರು ಪ್ರಗತಿಪರ ಕೃಷಿಕರಾಗಿದ್ದು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ರಂಗದಲ್ಲಿದ್ದುಕೊಂಡು ಸಮಾಜಸೇವಕರಾಗಿ ಗುರುತಿಸಿಕೊಂಡಿದ್ದಾರೆ.