ಕರೀಮ್ ನಗರ ಹೋಟೆಲ್ ಉದ್ಯಮಿಗಳಿಂದ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹೋಟೆಲ್ ಗೀತಾ ಭವನ್ ನಲ್ಲಿ ಹಿರಿಯ ಹೋಟೆಲ್ ಉದ್ಯಮಿಗಳಾದ ಕೊಡ್ಲಾಡಿ ಗಂಜಿಕೂಡ್ಲು ಶಿವರಾಮ ಶೆಟ್ಟಿ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರವೀಂದ್ರ ಶೆಟ್ಟಿ ಅಮಾಸೆಬೈಲು, ಅಲ್ತಾರು ಭಾಸ್ಕರ ಶೆಟ್ಟಿ, ಗಿರೀಶ್ ಉಪಸ್ಥಿತರಿದ್ದರು.