ಮೆಹಬೂಬ್ ನಗರ ಹೋಟೆಲ್ ಉದ್ಯಮಿಗಳಿಂದ ಸಂಘಟನಾ ಚತುರ ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮದ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹೋಟೆಲ್ ಹಿಮಾಲಯ ಮೆಹಬೂಬ್ ನಗರದಲ್ಲಿ ಹಿರಿಯ ಹೋಟೆಲ್ ಉದ್ಯಮಿಗಳಾದ ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಮತ್ತು ಹೊಸೂರು ಚಂದ್ರಶೇಖರ ಶೆಟ್ಟಿ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ಪ್ರವೀಣ್ ಶೆಟ್ಟಿ ಗುಡ್ರಿ, ಪ್ರಸಾದ್ ಶೆಟ್ಟಿ ಹಂದಕುಂದ ಮತ್ತು ಗಿರೀಶ್ ಉಪಸ್ಥಿತರಿದ್ದರು.