ಸುರತ್ಕಲ್ ಬಾಳಿಕೆ ಕೋರ್ದಬ್ಬು ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ನಿರ್ದೇಶಕರಾಗಿರುವ ಪ್ರವೀಣ್ ಶೆಟ್ಟಿಯವರು ಸಂಘಟನಾತ್ಮಕ ಕೆಲಸ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಶ್ರೀಯುತರು ಬಿ.ಎಸ್.ಎಫ್ ಉದ್ಯೋಗಿಯಾಗಿದ್ದಾರೆ.
ಸೆಂಟ್ರಲ್ ಶಾಲೆಗಳ ದಕ್ಷಿಣ ವಲಯ ಅರ್ಚರಿ ಚಾಂಪಿಯನ್ಶಿಪ್ 2025-26 : ಆಳ್ವಾಸ್ ಸೆಂಟ್ರಲ್ ಶಾಲೆಗೆ ಪ್ರಶಸ್ತಿAugust 6, 2025