2024-25 ನೇ ಸಾಲಿನ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (ಸಿಬಿಎಸ್ಇ) 10ನೇ ತರಗತಿಯ ಪಲಿತಾಂಶ ಪ್ರಕಟಗೊಂಡಿದ್ದು, ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಿಂದ ಒಟ್ಟು 284 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅತ್ಯುತ್ತಮ ಫಲಿತಾಂಶದೊಂದಿಗೆ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಅತ್ಯುತ್ತಮ ಫಲಿತಾಂಶ ಪಡೆದ ಶಾಲಾ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿರುತ್ತದೆ.

ಶಾಲೆಯ ಈ ಶೈಕ್ಷಣಿಕ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್, ಆಡಳಿತ ಮಂಡಳಿಯ ಸದಸ್ಯರು, ಶೈಕ್ಷಣಿಕ ನಿರ್ದೇಶಕರು ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರು ಮತ್ತು ಪೋಷಕರನ್ನು ಅಭಿನಂದಿಸಿದರು. ಪ್ರಾಂಶುಪಾಲರು