2025ರ ಸಾಲಿನ ಸಿ.ಇ.ಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ್ಯಾಂಕ್ಗಳನ್ನು ಗಳಿಸುವುದರ ಮೂಲಕ ಎಕ್ಸಲೆಂಟ್ ಕಾಲೇಜಿನ ಕೀರ್ತಿಯನ್ನು ರಾಜ್ಯಾದ್ಯಂತ ಹೆಚ್ಚಿಸಿರುತ್ತಾರೆ. ಪ್ರಸ್ತುತಿ ಶೆಟ್ಟಿ 222, ತ್ರಿಶಾ ಪಿ ಶೆಟ್ಟಿ 1123, ಅನನ್ಯ ಯು ಶೆಟ್ಟಿ 1195, ಸ್ಮರಣ್ ಎಂ 1415, ರಶ್ಮಿ 1542, ಧನುಷ್ ದೇವಾಡಿಗ 1801, ಅವಿಜಿತ್ ಶೆಟ್ಟಿ 1806, ಪದ್ಮಾಶ್ರೀ ವಿ ಎನ್ 3414, ಸುಶಾಂತ್ ಚಂದ್ರ 3446, ಪ್ರಥಮ ತಾಳಿಕೋಟೆ 3641, ಚಿತ್ರಾ ನಾಯ್ಕ 3675, ಶ್ರೀ ಹರ್ಷ ಪಿ ಎನ್ 3940, ಪ್ರಜ್ವಲ್ ಕುಮಾರ್ ಎಸ್ 3950, ಆಕಾಶ್ 4383, ತನ್ವಿ ಶೆಟ್ಟಿ 4548, ಶಬರಿ ಡಿ ಶೆಟ್ಟಿ 4675, ರ್ಯಾಂಕ್ ಗಳನ್ನು ಗಳಿಸಿ ರಾಜ್ಯದಲ್ಲಿ ನಮ್ಮ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಎಂ. ಎಂ ಹೆಗ್ಡೆ ಎಜುಕೇಶನಲ್ & ಚಾರೀಟೆಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
