ಹೌದು, ಕನ್ಸ್ಟ್ರಕ್ಷನ್ಸ್ ಕ್ಷೇತ್ರದಲ್ಲೀಗ ದೊಡ್ಡ ಹೆಸರೇ ರುದ್ರಾಂಶ ಕನ್ಸ್ಟ್ರಕ್ಷನ್ಸ್. ಹೆಸರು ಹೇಗೆ ವಿಶಿಷ್ಟವಾಗಿ ಕಾಣುತ್ತದೋ ಅಷ್ಟೇ ವಿಶಿಷ್ಟವಾಗಿ ಕಟ್ಟಡ ಕಾಮಗಾರಿಗಳು ಈ ಹೆಸರಿನ ಕನ್ಸ್ಟ್ರಕ್ಷನ್ ನಡಿ ನಡೆಯುತ್ತಿದೆ. ಮೂಡುಬಿದಿರೆ ಮಾರ್ಪಾಡಿ ಬಳಿ ಅಜಯ್ ಶೆಟ್ಟಿ ಎನ್ನುವ ಯುವಕನ ಕಲ್ಪನೆಯಲ್ಲಿ ಮೂಡಿಬಂದು, ಅದು ಕಾರ್ಯರೂಪಕ್ಕಿಳಿದು ಕೇವಲ ಮೂರೇ ವರ್ಷಗಳಲ್ಲಿ ಉಭಯ ಜಿಲ್ಲೆಯಾದ್ಯಂತ ಬಹಳಷ್ಟು ಜನಪ್ರಿಯತೆ ಗಳಿಸುತ್ತಿದೆ. ಪ್ರತಿಯೊಬ್ಬರಿಗೂ ಒಂದು ಸುಂದರವಾದ ಮನೆ ನಿರ್ಮಾಣದ ಕನಸ್ಸು ಇರುತ್ತದೆ. ಬೇರೆ ಬೇರೆ ರೀತಿಯ ಐಡಿಯಾಗಳೂ ಇರುತ್ತದೆ. ಇದೆಲ್ಲವನ್ನೂ ಮನಗಂಡು ಅತಿ ಕಡಿಮೆ ವೆಚ್ಚದಲ್ಲಿ ಅತೀ ವೇಗದಲ್ಲಿ ಜನರ ಆಶಯಗಳಿಗೆ ಪೂರಕವಾಗಿ, ಅವರ ಕನಸುಗಳಿಗನುಗುಣವಾಗಿ ಪೂರ್ಣಗೊಳಿಸಿ ಸಂತೃಪ್ತಿ ಪಡಿಸಿದ ಹೆಗ್ಗಳಿಕೆ ರುದ್ರಾಂಶ ಕನ್ಸ್ಟ್ರಕ್ಷನ್ಸ್ ಗಿದೆ.

ವಿನ್ಯಾಸ, ಗುಣಮಟ್ಟ, ಸಾಮಾಗ್ರಿಗಳಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿರುವ ಈ ಸಂಸ್ಥೆಯಲ್ಲಿ ನುರಿತ ಇಂಜಿನಿಯರ್ಸ್, ಅನುಭವಿ ಸಿಬ್ಬಂದಿಗಳಿದ್ದಾರೆ. ಈಗಾಗಲೇ ದ.ಕ, ಉಡುಪಿ ಜಿಲ್ಲೆಗಳಲ್ಲಿ ತನ್ನದೇ ಆದ ಛಾಪನ್ನೊತ್ತಿರುವ ರುದ್ರಾಂಶ ಕನ್ಸ್ಟ್ರಕ್ಷನ್ಸ್ ಅತಿವೇಗವಾಗಿ ಬೆಳೆದ ಸಂಸ್ಥೆ ಎನ್ನುವ ಪ್ರಶಂಸೆಯನ್ನೂ ಪಡೆದಿದೆ. ನಿರ್ದಿಷ್ಟ ವೆಚ್ಚದಲ್ಲಿ, ಅತ್ಯಾಧುನಿಕ ಶೈಲಿಯಲ್ಲಿ ಒಂದು ಸುಂದರವಾದ ಮನೆ ಅಥವಾ ಇತರ ಕಟ್ಟಡಗಳನ್ನು ನಿರ್ಮಿಸಬೇಕೆಂಬ ಯೋಚನೆಯಲ್ಲಿದ್ದೀರಾ….? ಮತ್ತಿನ್ಯಾಕೆ ತಡ ಮಾಡ್ತೀರಾ? ನಮ್ಮದೇ ಯುವಕ ಅಜಯ್ ಶೆಟ್ಟಿ ಅವರ ರುದ್ರಾಂಶ ಕನ್ಸ್ಟ್ರಕ್ಷನ್ಸ್ ಇದೆಯಲ್ಲಾ… ಅವರನ್ನು ಸಂಪರ್ಕಿಸಿದರಾಯಿತು. ನಿಮ್ಮೆಲ್ಲಾ ಕನಸುಗಳನ್ನು ಸಾಕಾರಗೊಳಿಸಲು ರುದ್ರಾಂಶ ಕನ್ಸ್ಟ್ರಕ್ಷನ್ಸ್ ಬೆಸ್ಟ್ ನೇಮ್. ಅಂದ ಹಾಗೆ ಅವರ ನಂಬರ್ ವಿಳಾಸಗಳೆಲ್ಲಾ ಇದರಲ್ಲಿದೆ.