ಪ್ರತಿಷ್ಠಿತ ಶಿರ್ವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಸಮಾಜಸೇವಕ ಕುತ್ಯಾರು ಕೇಂಜ ಅಬ್ಬೆಟ್ಟು ಗುತ್ತು ಸಾಯಿನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶ್ರೀಯುತರು ಪ್ರಗತಿಪರ ಕೃಷಿಕರಾಗಿ, ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.