ಮೂಡುಬಿದಿರೆ: ಮೇ 2025 ರಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಶೇಕಡಾ 15.09 ಫಲಿತಾಂಶ ಬಂದಿದ್ದರೆ, ಆಳ್ವಾಸ್ನ ಒಟ್ಟು 43 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 44.79 ಫಲಿತಾಂಶ ದಾಖಲಿಸಿದ್ದಾರೆ. ಆಳ್ವಾಸ್ನ ವಿದ್ಯಾರ್ಥಿಗಳಾದ ಗೋಡ್ವಿಲ್(309), ಜೆ ಬಸವರಾಜ್ (289), ಅವನಿ ಉಮೇಶ್ ರಾವ್ (283), ನಂದಿಶ್ ಕೆ ಎ (274), ಹರ್ಷವರ್ಧನ್ (273), ಸನ್ನಿಧಿ (271), ಅಪರ್ಣ ಸುಧಿ (265), ಚಿರಂತನ (263), ಅಂಕಿತಾ ರಾವ್(258), ಪ್ರಜ್ನಾ ಎನ್ (253), ನವದೀಪ್ ರೆಡ್ಡಿ (249), ವಿಸ್ಮಯ್ ಭಟ್(244) ಅನಿರುಧ್ದ್(241), ನಂದೀಶ್ ಎಸ್. (238), ಪ್ರಣಯ್ (237), ಜೈಶ್ನವ್ (236), ರೋಹಿತ್ ಪೂಜಾರಿ (234), ಶ್ರವಣ್ (228), ವೈಷ್ಣವಿ ಪ್ರಸಾದ್ (228), ಅಸ್ನಾ (225), ನಕ್ಷತ್ರಾ ಸಿ. (224), ರಿಯೋನಾ (224), ಸಾಕ್ಷಿ ಆರ್ (224), ಕ್ರಷ್ಣ ವರ್ಮ (221), ಸಮೀಕ್ಷಾ ಕೋಟ್ಯಾನ್ (218), ವೃಂದಾ (218), ಮಿಝ್ಬಾ ಶೇಖ್ (217), ವಚನ್ ರವಿಕುಮಾರ್ (217), ಅಂಬಿಕಾ ಕೆ ಎಸ್. (214), ಶ್ರೇಯಾ ಡಿ ಪೂಜಾರಿ (213), ಹೆಗ್ಡೆ ಪ್ರತ್ವಿಕ್ (212), ಅಮಿಶಾ (211), ರಯಾನ್ (209), ದೀಪ್ತಿ (209), ಹರ್ಷದೀಪ್ (207), ಅದಿತಿ (204), ಚೈತನ್ಯ (202), ಸದಾಫ್ (201), ರಕ್ಷಿತಾ (200), ಸಾಕ್ಷಿ ಆರ್ ಶೆಟ್ಟಿ (200), ತಶ್ವಿ (200), ಹಾರಿಕಾ (200) ಮತ್ತು ಪ್ರೀತಮ್ (200) ಅಂಕದೊAದಿಗೆ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
