ಕ್ರೀಡೆಗಾಗಿ ಬದುಕು ಮೀಸಲಿರಿಸಿದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ, ಸಮಾಜ ಸೇವಕ, ಯುವ ಉದ್ಯಮಿ ಗೌತಮ್ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.
ಬಂಟ ಸಮಾಜದ ಸಮಗ್ರ ಸುದ್ದಿಗಾಗಿ ನಮ್ಮ ಬಂಟ್ಸ್ ನೌ ಪೇಜ್ ಲೈಕ್ ಮಾಡಿ.
https://www.facebook.com/buntsnow/