ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ : ‘ಅಭಿವ್ಯಕ್ತಿ’ ವಿದ್ಯಾರ್ಥಿ ವೇದಿಕೆ ಉದ್ಘಾಟನೆOctober 24, 2026
ಮುಂಬಯಿಯಲ್ಲಿ ನೆಲೆಸಿ ಡೊಂಬಿವಲಿ ಬಂಟರ ಸಂಘದಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿ, ಓರ್ವ ಉತ್ತಮ ಸಂಘಟಕಿಯಾಗಿ, ಸಮಾಜಸೇವೆ ಮಾಡುತ್ತಿರುವ ಸದಾ ಹಸನ್ಮುಖಿ, ಮುಗ್ದ ಮನಸ್ಸಿನ ಶ್ರೀಮತಿ ಉದಯಾ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.