ದುಬಾಯಿಯ ಮರೀನಾದಲ್ಲಿ ಖ್ಯಾತ ಉದ್ಯಮಿಯಾಗಿ, ಹುಟ್ಟೂರಲ್ಲಿ ಸಮಾಜಸೇವಕರಾಗಿ ಕಂಗೊಳಿಸುತ್ತಿರುವ ಪುತ್ತೂರಿನ ಚಿರ ಯುವಕ ಸಂದೀಪ್ ರೈ (ನಂಜೆ ಯಾಟ್ಸ್) ಅವರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕೃಪೆ ಸದಾ ಇರಲಿ ಎಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.
ಮಾರ್ಚ್ 15 ರಂದು ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ, ಕೇಂದ್ರೀಯ ಮಹಿಳಾ ಘಟಕದ ಅಷ್ಟಮ ವಾರ್ಷಿಕೋತ್ಸವMarch 13, 2025