ರೈ ಎಸ್ಟೇಟ್ಸ್ ಎಜ್ಯುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮುಖಾಂತರ ಸಾವಿರಾರು ಕುಟುಂಬಗಳಿಗೆ ಆಸರೆಯಾಗಿ ನಿಂತ ಉದ್ಯಮಿ ಅಶೋಕ್ ಕುಮಾರ್ ರೈ ಅವರು ಉಪ್ಪಿನಂಗಡಿ ವಿಜಯ – ವಿಕ್ರಮ ಕಂಬಳ ಸಮಿತಿಯ ಅಧ್ಯಕ್ಷರಾಗಿಯೂ, ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇಲ್ಲಿಯ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ರೈ ಬಿಲ್ಡರ್ಸ್ ಮಾಲಕ ಅಶೋಕ್ ರೈ ಅವರಿಗೆ ಭಗವಂತ ಆಯುಷ್ಯ, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.