ಬಂಟರ ಸಂಘ ಬೆಂಗಳೂರು : ಅಧ್ಯಕ್ಷರಾಗಿ ಡಾ| ದೀಪಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಅಮರನಾಥ ಶೆಟ್ಟಿSeptember 21, 2026
ಸಿನಿಮಾ ನಿರ್ಮಾಪಕರು, ಹೋಟೆಲ್ ಉದ್ಯಮಿಗಳು, ಯೂನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರು ಹಾಗೂ ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾಗಿರುವಂತಹ ಉಪೇಂದ್ರ ಆರ್ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇವೆ.