ಜಾಗತಿಕ ಬಂಟರ ಸಂಘಗಳ ಒಕ್ಕೂಟ : ಮೂಲ್ಕಿಯಲ್ಲಿ ನಿರ್ಮಾಣ ಹಂತದ ಸಭಾಭವನಕ್ಕೆ ಅಶೋಕ್ ಶೆಟ್ಟಿ ಬೆಳ್ಳಾಡಿ ಭೇಟಿApril 29, 2026
ಭಾರತ ದೇಶದಲ್ಲೇ ಅಗ್ರ ಹೃದಯ ತಜ್ಞರಲ್ಲಿ ಒಬ್ಬರಾಗಿದ್ದುಕೊಂಡು ಪ್ರಸ್ತುತ ಬೆಂಗಳೂರಿನ ಕೊಲಂಬಿಯ ಏಷ್ಯಾ ಹಾಸ್ಪಿಟಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಗ್ಗುಂಜೆ ಡಾ.ಪ್ರಭಾಕರ್ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.