ಸಮಾಜಸೇವಕ, ನೇರ ನಡೆ ನುಡಿಯ ಪ್ರಖ್ಯಾತ್ ಶೆಟ್ಟಿಯವರು ಉದ್ಯಮಿಯಾಗಿದ್ದುಕೊಂಡು ಉಡುಪಿ ಜಿಲ್ಲಾ ಕಾಂಗ್ರೆಸ್ಸಿನ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದಾ ಹಸನ್ಮುಖಿಯಾಗಿರುವ ಪ್ರಖ್ಯಾತ್ ಶೆಟ್ಟಿಯವರು ತೆಂಕನಿಡಿಯೂರು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿದ್ದು ಇವರ ಮುಂದಿನ ರಾಜಕೀಯ ಜೀವನ ಉಜ್ವಲವಾಗಿರಲೆಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಕೋರುತ್ತಿದ್ದೇವೆ.
Previous Articleಮಹಿಳಾ ಸಬಲೀಕರಣಕ್ಕೆ ಪ್ರೋತ್ಸಾಹ ಅಗತ್ಯ – ಸಿಎ ಶಾಂತಾರಾಮ್ ಶೆಟ್ಟಿ
Next Article 15 ಟನ್ ತೂಕದ ಕಂಚಿನಲ್ಲಿ ಮೂಡಿಬಂದ ಪರಶುರಾಮ!