ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆಗೈದು ನೂರಾರು ಚಿನ್ನ, ಬೆಳ್ಳಿ, ಕಂಚಿನ ಪದಕಗಳ ಸರದಾರ್ತಿಯಾಗಿ ಈಗ ಮಾಡೆಲಿಂಗ್ ಕ್ಷೇತ್ರಕ್ಕೂ ಲಗ್ಗೆಯಿಡುತ್ತಿರುವ ನವಿ ಮುಂಬಯಿಯ ಉದ್ಯಮಿ ಸುಭಾಷ್ ಶೆಟ್ಟಿಯವರ ಸುಪುತ್ರಿ ತನಿಷ್ಕ ಶೆಟ್ಟಿಯವರ ಭವಿಷ್ಯ ಉಜ್ವಲವಾಗಿರಲೆಂದು ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.
ಬಂಟ್ಸ್ ನೌ ಪೇಜ್ ಲೈಕ್ ಮಾಡಿ ಪ್ರೋತ್ಸಾಹಿಸಿ.
https://www.facebook.com/buntsnow/