ಸಾಕೇತ್ ಶೆಟ್ಟಿ ಅವರು ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಮಂಡಿಸಿದ ಮಹಾಪ್ರಬಂಧವಾದ “ಸಸ್ಟೇನಬಲ್ ಮ್ಯಾನೇಜ್ಮೆಂಟ್ ಸ್ಟ್ರಾಟಜಿ ಫಾರ್ ರಿಜುವೆನೇಶನ್ ಆಫ್ ಕೋಸ್ಟಲ್ ದಕ್ಷಿಣ ಕನ್ನಡ” ಕುರಿತು ಆಳವಾದ ಸಂಶೋಧನೆ ನಡೆಸಿ, ಸುರತ್ಕಲ್ ಪ್ರತಿಷ್ಠಿತ ಎನ್.ಐ.ಟಿ.ಕೆ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಇವರು ಕೊಲ್ಲಾಡಿ ರಾಮಯ್ಯ ಶೆಟ್ಟಿ ಹಾಗೂ ಬೆಳಿಯೂರು ಗುತ್ತು ಮೋಹಿನಿ ಶೆಟ್ಟಿ ಅವರ ಪುತ್ರರಾಗಿದ್ದು, ಡಾ| ಸಾಕೇತ್ ಶೆಟ್ಟಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಭವಿಷ್ಯದ ಯಶಸ್ಸಿಗೆ ಹಾರ್ದಿಕ ಶುಭಾಶಯಗಳು.