ಮುಂಬೈಯ ಪಯ್ಯಡೆ ಸ್ಪೋರ್ಟ್ಸ್ ಕ್ಲಬ್ ನ ಸ್ಥಾಪಕ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಮಾಜಿ ಜೊತೆ ಕಾರ್ಯದರ್ಶಿ, ಹೋಟೆಲ್ ಉದ್ಯಮಿ, ಸಮಾಜ ಸೇವಕ ಡಾ| ಪಿ.ವಿ ಶೆಟ್ಟಿಯವರಿಗೆ ಅರ್ಹವಾಗಿ 2025 ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
23ನೇ ರಾಜ್ಯಮಟ್ಟದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ : ಆಳ್ವಾಸ್ ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್November 20, 2025