ಗುರುವಾಯನಕೆರೆ ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಸುಕೇಶ್ ರವರು ಕಾರಣಾಂತರಗಳಿಂದ ಕೆಲಸ ಕಳೆದುಕೊಂಡು ಬೇಸತ್ತಿರುವ ಸಮಯದಲ್ಲಿ ಸ್ವ ಉದ್ಯೋಗ ಮಾಡಲು ಉದ್ಯಮಿ, ಸಮಾಜ ಸೇವಕ ಶಶಿಧರ ಶೆಟ್ಟಿ ಬರೋಡ ಅವರು ನೆರವು ನೀಡಿ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ ಶೆಟ್ಟಿ ಗುರುವಾಯನಕೆರೆ ಉಪಸ್ಥಿತರಿದ್ದರು.