ದಿವಂಗತ ಪುನೀತ್ ರಾಜಕುಮಾರ್, ಕಿಚ್ಚ ಸುದೀಪ್ ಅವರ ಆಪ್ತರಲ್ಲಿ ಓರ್ವ ಮುಂಬಯಿಯ ಯುವ ಹೋಟೆಲ್ ಉದ್ಯಮಿ ಆದರ್ಶ್ ಶೆಟ್ಟಿ ಹಾಲಾಡಿ ಅವರದ್ದು ವಿಶೇಷ ವ್ಯಕ್ತಿತ್ವ. ಸಣ್ಣ ಪ್ರಾಯದಲ್ಲೇ ಹೋಟೆಲ್ ಉದ್ಯಮ ಪ್ರಾರಂಭಿಸಿ ಯಶಸ್ವೀಯಾಗಿ ಸಮಾಜಸೇವೆ ಮಾಡುತ್ತಾ ಬರುತ್ತಿರುವ ಆದರ್ಶ್ ಶೆಟ್ಟರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.
ನಮ್ಮ ಫೇಸ್ಬುಕ್ ಪೇಜನ್ನು ಲೈಕ್ ಮಾಡಿ ಪ್ರೋತ್ಸಾಹಿಸಿ.