ಸಮಾಜ ಸೇವಕ ಮಾವಿನಕಟ್ಟೆ ಶಂಕರ ಶೆಟ್ಟಿ ಮುನಿಯಾಲು ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಅವರಿಂದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭ ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಉಪಸ್ಥಿತರಿದ್ದರು