ಮುಲುಂಡ್ ಬಂಟ್ಸ್ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟದಲ್ಲಿ ಥ್ರೋ ಬಾಲ್ ವಿಭಾಗದಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಮಹಿಳೆಯರು ಭಾಗವಹಿಸಿದರು. ಈ ಸಂಧರ್ಭದಲ್ಲಿ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಮುಲುಂಡ್ ಬಂಟ್ಸ್ ನ ಅಧ್ಯಕ್ಷ ವಸಂತ್ ಶೆಟ್ಟಿ, ರವೀಂದ್ರ ಶೆಟ್ಟಿ ಕೊಟ್ರಪಾಡಿ ಗುತ್ತು, ಮೋಹನ್ ದಾಸ್ ಶೆಟ್ಟಿ, ಗಿರೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Bunts Institute of Heritage and Culture BUNTS WELFARE SOCIETY BANGALORE
![](https://buntsnow.com/wp-content/uploads/2022/01/271712249_332568212205790_6717847719371813918_n-1024x576.jpg)