ಬಜಪೆ ವಲಯ ಬಂಟರ ಸಂಘದ ಅಧ್ಯಕ್ಷರು, ಕೊಡುಗೈದಾನಿ, ಉದ್ಯಮಿಗಳು, ಶಾಸ್ತಾವು ಶ್ರೀ ಭೂತನಾಥೆಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು, ಭೂತನಾಥೆಶ್ವರ ಕ್ರೀಡಾ ಕೂಟದ ಮತ್ತು ನಮ್ಮ ಟಿವಿ ಬಲೇ ತೆಲಿಪಾಲೆಯ ರೂವಾರಿ ವಿಜಯನಾಥ ವಿಠ್ಠಲ್ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇವೆ.
ಬಂಟ ಸಮಾಜದ ಎಲ್ಲಾ ನ್ಯೂಸ್ ಅಪ್ಡೇಟ್ ಗಳಿಗೆ ಈ ಕೆಳಗಿನ ಬಂಟ್ಸ್ ನೌ ಪೇಜ್ ಲಿಂಕ್ ಓಪನ್ ಮಾಡಿ ಲೈಕ್ ಮಾಡಿ.