ಬಂಟ್ಸ್ ಅಸೋಸಿಯೇಷನ್ ಪುಣೆ : ಅಧ್ಯಕ್ಷರಾಗಿ ಸತೀಶ್ ರೈ ಕಲ್ಲಂಗಳ ಗುತ್ತು, ಮಹಿಳಾ ಅಧ್ಯಕ್ಷೆಯಾಗಿ ಭವ್ಯರಾಣಿ ಶೆಟ್ಟಿSeptember 18, 2026
ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಚ್ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಮೂರನೇ ಬಾರಿಗೆ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ಬಂಟ್ಸ್ ಅಸೋಸಿಯೇಷನ್ ಪುಣೆ : ಅಧ್ಯಕ್ಷರಾಗಿ ಸತೀಶ್ ರೈ ಕಲ್ಲಂಗಳ ಗುತ್ತು, ಮಹಿಳಾ ಅಧ್ಯಕ್ಷೆಯಾಗಿ ಭವ್ಯರಾಣಿ ಶೆಟ್ಟಿSeptember 18, 2026
ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯಿಂದ ಮೋದಿಜಿ ಹುಟ್ಟುಹಬ್ಬ ಆಚರಣೆSeptember 18, 2026