ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಅವರು ತಿಳಿಸಿದ್ದಾರೆ. ದಕ್ಷ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.